HMT Limited Recruitment 2026: ಕನ್ಸಲ್ಟೆಂಟ್, ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ಸಾರ್ವಜನಿಕ ವಲಯದ ಉದ್ಯಮವಾದ ಹಿಂದುಸ್ತಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ (HMT Limited) ವಿವಿಧ ತಜ್ಞ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕನ್ಸಲ್ಟೆಂಟ್ (Consultant) ಹಾಗೂ ಯಂಗ್ ಪ್ರೊಫೆಷನಲ್ (Young Professional-I & II) ಸೇರಿದಂತೆ ಒಟ್ಟು 07 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ (ಅಂಚೆ ಮೂಲಕ) ಅರ್ಜಿ ಆಹ್ವಾನಿಸಲಾಗಿದೆ. ಸಿಎ, ಸಿಎಂಎ, ಐಸಿಡಬ್ಲ್ಯೂಎ, ಕಾನೂನು ಪದವಿ (LLB/LLM) ಅಥವಾ ಸ್ನಾತಕೋತ್ತರ ಪದವಿ (Masters … Read more