ಪದವೀಧರರಿಗೆ ಕೇಂದ್ರ ಸರ್ಕಾರದ ಬಿಗ್ ಗಿಫ್ಟ್..! UPSC ಮೂಲಕ ನೇರ ನೇಮಕಾತಿ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಇಲಾಖೆಯಲ್ಲಿ ಉನ್ನತ ಅಧಿಕಾರಿ ಹುದ್ದೆ ಅಲಂಕರಿಸುವ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಭರ್ಜರಿ ಸಿಹಿಸುದ್ದಿ ನೀಡಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ವ್ಯಾಪ್ತಿಯಲ್ಲಿ ಖಾಲಿ ಇರುವ 80 ‘ಸಹಾಯಕ ಭವಿಷ್ಯ ನಿಧಿ ಆಯುಕ್ತ’ (Assistant Provident Fund Commissioner – APFC) ಹುದ್ದೆಗಳ ನೇರ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಿಭಾಗದಲ್ಲಿ ಪದವಿ (Degree) ಪೂರ್ಣಗೊಳಿಸಿರುವ ಭಾರತೀಯ … Read more