ಸಿಎಂ ಡಿಕೆಶಿ ಖಡಕ್ ರೂಲ್ಸ್: ಗೃಹಲಕ್ಷ್ಮಿ, ಗೃಹಜ್ಯೋತಿ ಸೌಲಭ್ಯ ಸಿಗಲು ಹೊಸ ಅರ್ಜಿ ಕಡ್ಡಾಯ..!

Karnataka Welfare Schemes Re-verification

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಉಚಿತ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಸೌಲಭ್ಯ ಪಡೆಯುತ್ತಿರುವವರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ಈ ಯೋಜನೆಗಳ ಲಾಭ ಪಡೆಯುತ್ತಿರುವ ಹಾಲಿ ಫಲಾನುಭವಿಗಳು ಸೇರಿದಂತೆ ಎಲ್ಲರೂ ಇನ್ನು ಮುಂದೆ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಲಿದೆ. ಯೋಜನೆಗಳಲ್ಲಿ ನುಸುಳಿರುವ ಲಕ್ಷಾಂತರ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಸರ್ಕಾರದ ಹಣ ದುರುಪಯೋಗವಾಗುವುದನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಹೊಸದಾಗಿ ಅರ್ಜಿ ಸಲ್ಲಿಸಿ … Read more