ಗ್ಯಾಸ್ ಗ್ರಾಹಕರಿಗೆ ಬಿಗ್ ಅಲರ್ಟ್: ಜೂನ್ 30 ರೊಳಗೆ ಈ ಕೆಲಸ ಮಾಡದಿದ್ರೆ ಸಬ್ಸಿಡಿ ಕಟ್?

lpg gas e kyc

ನೀವು ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದೀರಾ? ನಿಮ್ಮ ಖಾತೆಗೆ ಪ್ರತಿ ತಿಂಗಳು ಸಬ್ಸಿಡಿ ಹಣ ಜಮೆಯಾಗುತ್ತಿದೆಯಾ? ಹಾಗಿದ್ದರೆ ಈ ಪ್ರಮುಖ ಸುದ್ದಿ ನಿಮಗಾಗಿ ಗ್ಯಾಸ್ ಸಬ್ಸಿಡಿ ಪಡೆಯುತ್ತಿರುವ ಪ್ರತಿಯೊಬ್ಬ ಗ್ರಾಹಕರು ತಮ್ಮ ಗ್ಯಾಸ್ ಸಂಪರ್ಕಕ್ಕೆ ಇ-ಕೆವೈಸಿ (e-KYC) ಮಾಡಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ನಿಮ್ಮ ಸಬ್ಸಿಡಿ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಸುದ್ದಿಯಿಂದ ಗ್ರಾಹಕರಲ್ಲಿ ಗೊಂದಲ ಹಾಗೂ ಆತಂಕ ಮೂಡಿದ್ದು, ಅಸಲಿಗೆ e-KYC … Read more