ಪ್ರತಿ ವರ್ಷ ಸಿಗಲಿದೆ ₹12,000 ಸ್ಕಾಲರ್ಶಿಪ್..! ಅರ್ಜಿ ಸಲ್ಲಿಸಲು ಕೆಲವೇ ದಿನ ಮಾತ್ರ ಬಾಕಿ
ನೀವು ಅಥವಾ ನಿಮ್ಮ ಮಕ್ಕಳು ಪ್ರಸ್ತುತ 9 ರಿಂದ 12ನೇ ತರಗತಿಯಲ್ಲಿ ಓದುತ್ತಿದ್ದಾರೆಯೇ? ಹಾಗಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಆಶ್ರಯದಲ್ಲಿ ನೀಡಲಾಗುವ ಅತ್ಯಂತ ಪ್ರತಿಷ್ಠಿತ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ಒದಗಿಬಂದಿದೆ. 2026-27ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ಶಿಪ್ (NMMS) ಯೋಜನೆಗೆ ಅಧಿಕೃತವಾಗಿ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಯೋಜನೆಯಡಿ ಆಯ್ಕೆಯಾಗುವ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ಹಿಡಿದು ಪಿಯುಸಿ ಮುಗಿಯುವವರೆಗೆ (12ನೇ ತರಗತಿ) ಪ್ರತಿ ವರ್ಷ … Read more