ಬಿಸಿಲ ಧಗೆಗೆ ಬ್ರೇಕ್: ರಾಜ್ಯದ ಈ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ..!
ಬೇಸಿಗೆಯ ಸುಡುವ ಬಿಸಿಲಿಗೆ ಹೈರಾಣಾಗಿದ್ದೀರಾ? ಫ್ಯಾನ್, ಕೂಲರ್ ಹಾಕಿದರೂ ಮನೆಯೊಳಗೆ ಇರಲು ಸಾಧ್ಯವಾಗದಷ್ಟು ಸೆಕೆ ತಾಳಲಾರದೆ ಕಂಗೆಟ್ಟಿದ್ದೀರಾ? ಹಾಗಾದರೆ ನಿಮಗೊಂದು ತಂಪಾದ ಸುದ್ದಿ ಇದೆ. ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ವರುಣದೇವ ತಂಪೆರೆಯಲಿದ್ದಾನೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಸುಳಿಗಾಳಿಯ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಬೇಸಿಗೆ ಮಳೆ ಚುರುಕುಗೊಂಡಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಸುಡುತ್ತಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಯಾವೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ? ಹವಾಮಾನ … Read more