ಹವಾಮಾನದಲ್ಲಿ ದಿಢೀರ್ ತಲ್ಲಣ: ಮುಂದಿನ 7 ದಿನ ಸಂಪೂರ್ಣ ಬದಲಾಗಲಿದೆ ವಾತಾವರಣ..!

Karnataka Monsoon Forecast

ರಾಜ್ಯದಲ್ಲಿ ಮುಂಗಾರು ಮಳೆ ಕೊಂಚ ಮಂಕಾಗಿ, ಬಿಸಿಲಿನ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆ ಬಿಗ್ ಅಪ್ಡೇಟ್ ಒಂದನ್ನು ನೀಡಿದೆ. ಹವಾಮಾನದಲ್ಲಿ ದಿಢೀರ್ ಭಾರಿ ಏರುಪೇರಾಗುವ ಲಕ್ಷಣಗಳು ಗೋಚರಿಸಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಹವಾಮಾನ ಸಂಪೂರ್ಣ ಬದಲಾಗಲಿದೆ. ಒಂದೆಡೆ ಸುಡುವ ಬಿಸಿಲಿದ್ದರೆ, ಮತ್ತೊಂದೆಡೆ ಜೂನ್ 20 ಮತ್ತು 21ರಂದು ಉತ್ತರ ಕರ್ನಾಟಕದ ಪ್ರಮುಖ 6 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಅಧಿಕೃತವಾಗಿ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಎಲ್ಲೆಲ್ಲಿ ವರುಣನ ಆರ್ಭಟ … Read more

ರಾಜ್ಯದಲ್ಲಿ ಮುಂದಿನ 1 ವಾರ ಭಾರಿ ಮಳೆ: ಬೆಳಗಾವಿ, ಮೈಸೂರು ಸೇರಿದಂತೆ ಈ ಜಿಲ್ಲೆಗಳಿಗೂ ‘ಯೆಲ್ಲೋ ಅಲರ್ಟ್’..!

Karnataka Monsoon Forecast

ರಾಜ್ಯದಲ್ಲಿ ಸುಡುಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ವರುಣದೇವ ತಂಪೆರೆದಿದ್ದಾನೆ. ಆದರೆ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದಿನ ಒಂದು ವಾರಗಳ ಕಾಲ ಭಾರಿ ಪ್ರಮಾಣದಲ್ಲಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ. ಬುಧವಾರದಿಂದ ಆರಂಭವಾಗಿ ಮುಂದಿನ 7 ದಿನಗಳ ಕಾಲ ರಾಜ್ಯದ ಬಹುತೇಕ ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ನಿಮ್ಮ … Read more