ಮೈಸೂರು ಕೋರ್ಟ್ನಲ್ಲಿ 93 ಹುದ್ದೆಗಳ ಭರ್ಜರಿ ನೇಮಕಾತಿ..! ಇಂದೇ ಅಪ್ಲೇ ಮಾಡಿ
ಮೈಸೂರಿನಲ್ಲಿಯೇ ಸರ್ಕಾರಿ ಕೆಲಸ ಮಾಡಬೇಕು ಎಂಬ ಹಂಬಲ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿ ನಿಮ್ಮ ಪಾಲಿಗೆ ಲಕ್ಕಿ ಚಾನ್ಸ್ ಎನ್ನಬಹುದು. ಮೈಸೂರು ಜಿಲ್ಲಾ ನ್ಯಾಯಾಲಯವು ಬರೋಬ್ಬರಿ 93 ಹುದ್ದೆಗಳ ಭರ್ಜರಿ ನೇಮಕಾತಿಗೆ ಚಾಲನೆ ನೀಡಿದ್ದು, ವಿಶೇಷವೆಂದರೆ ಕೇವಲ 10ನೇ ತರಗತಿ ಮತ್ತು ಪಿಯುಸಿ ಓದಿದವರಿಗೂ ಇಲ್ಲಿ ಉದ್ಯೋಗದ ಬಾಗಿಲು ತೆರೆದಿದೆ. ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು? ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ವಿಭಾಗದ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳ ಆಸಕ್ತಿ ಮತ್ತು ವಿದ್ಯಾರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು … Read more