ರೇಷನ್ ಕಾರ್ಡ್ ಇ-ಕೆವೈಸಿಗೆ ಮತ್ತೆ ಗಡುವು ವಿಸ್ತರಣೆ | Ration Card E-KYC Last Date Extended 2026

Ration Card E-KYC Last Date Extended

ಬೆಂಗಳೂರು, ನವೆಂಬರ್ 11: ಕರ್ನಾಟಕದ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಆಹಾರ ಇಲಾಖೆಯಿಂದ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. ಇನ್ನೂ ತಮ್ಮ ಪಡಿತರ ಚೀಟಿಯ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಚಿಂತಿಸುವ ಅಗತ್ಯವಿಲ್ಲ. ಏಕೆಂದರೆ ಇ-ಕೆವೈಸಿ ಮಾಡಿಸಲು ನೀಡಲಾಗಿದ್ದ ಗಡುವನ್ನು ಇದೀಗ ಮತ್ತೆ ವಿಸ್ತರಿಸಲಾಗಿದ್ದು, ಫಲಾನುಭವಿಗಳಿಗೆ ನವೆಂಬರ್ 30ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ನವೆಂಬರ್ 10 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಆದರೆ ರಾಜ್ಯದ ಅನೇಕ ಪಡಿತರ ಚೀಟಿದಾರರು ವಿವಿಧ ಕಾರಣಗಳಿಂದ ನಿಗದಿತ ಅವಧಿಯಲ್ಲಿ … Read more