SBI ನೀಡುತ್ತಿದೆ ಭರ್ಜರಿ ಗುಡ್ ನ್ಯೂಸ್: ವಿದ್ಯಾರ್ಥಿಗಳಿಗೆ ಸಿಗಲಿದೆ ₹15,000 ದಿಂದ ₹20 ಲಕ್ಷ..! ಇಂದೇ ಅರ್ಜಿ ಹಾಕಿ
ಉನ್ನತ ಶಿಕ್ಷಣ ಪಡೆಯುವ ದೊಡ್ಡ ಕನಸಿದ್ದು, ಆರ್ಥಿಕ ಸಮಸ್ಯೆಯಿಂದ ಕಂಗಾಲಾಗಿರುವ ದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ‘ಎಸ್ಬಿಐ ಫೌಂಡೇಶನ್’ (SBI Foundation) ಸುವರ್ಣಾವಕಾಶವೊಂದನ್ನು ತಂದಿದೆ. 2026-27ನೇ ಸಾಲಿನ ಪ್ರತಿಷ್ಠಿತ ‘ಎಸ್ಬಿಐ ಆಶಾ ವಿದ್ಯಾರ್ಥಿವೇತನ’ (SBI Asha Scholarship 2026-27) ಯೋಜನೆಗೆ ಅಧಿಕೃತವಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಬಡತನ ಹಾಗೂ ಆರ್ಥಿಕ ಅಡಚಣೆಯಿಂದಾಗಿ ಯಾವುದೇ ಮಗುವಿನ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಈ ಬೃಹತ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಶಾಲಾ ಹಂತದಿಂದ ಹಿಡಿದು … Read more