BEL Recruitment 2026: BE, B.Tech ಪದವೀಧರರಿಗೆ ಕೇಂದ್ರ ರಕ್ಷಣಾ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ
ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ನವರತ್ನ ಸಾರ್ವಜನಿಕ ವಲಯದ ಉದ್ಯಮವಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited – BEL) ಇಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ತನ್ನ ಕೊಚ್ಚಿ ಘಟಕದ ನೇವಲ್ ಸಿಸ್ಟಮ್ಸ್ ವಿಭಾಗದಲ್ಲಿ ಖಾಲಿ ಇರುವ 14 ಡೆಪ್ಯುಟಿ ಇಂಜಿನಿಯರ್ (Deputy Engineer E-II – FTE) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಹಾಗೂ ಮೆಕ್ಯಾನಿಕಲ್ ವಿಭಾಗದಲ್ಲಿ ಬಿ.ಇ ಅಥವಾ … Read more