ಪಿಯುಸಿ ಪಾಸಾದವರಿಗೆ ಖಾಕಿ ಧರಿಸುವ ಸುವರ್ಣಾವಕಾಶ..! 3,991 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಮತ್ತು ಖಾಕಿ ಧರಿಸಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಕರ್ನಾಟಕದ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರವು ಭರ್ಜರಿ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು (KSP) ಖಾಲಿ ಇರುವ 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (Civil Police Constable) ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಅಡಿಯಲ್ಲಿ ಈ ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, … Read more