ಉಚಿತ ಮನೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ..! ಇಲ್ಲಿದೆ ಸಂಪೂರ್ಣ ಮಾಹಿತಿ
ಇಂದಿಗೂ ಸಮಾಜದ ಮುಖ್ಯವಾಹಿನಿಗೆ ಬರಲಾಗದೆ ಆಕಾಶವೇ ಸೂರು, ಹರಿದ ಟೆಂಟ್ಗಳೇ ಅರಮನೆ ಎಂದು ಬದುಕುತ್ತಿರುವ ಕಡುಬಡ ಅಲೆಮಾರಿ ಕುಟುಂಬಗಳ ಕಣ್ಣೀರೊರೆಸಲು ಸಮಾಜ ಕಲ್ಯಾಣ ಇಲಾಖೆಯು ಮಹತ್ತರ ಹೆಜ್ಜೆಯೊಂದನ್ನು ಇಟ್ಟಿದೆ. ಜಿಲ್ಲೆಯ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಅಲೆಮಾರಿ ಸಮುದಾಯದವರ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಾಗಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ‘ವಿಶೇಷ ವಸತಿ ಯೋಜನೆ’ಯನ್ನು ಜಾರಿಗೆ ತರಲಾಗಿದ್ದು, ಅರ್ಹ ಕುಟುಂಬಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಸ್ವಂತ ನಿವೇಶನವನ್ನು … Read more