DHFWS Koppal Recruitment 2026: ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS Koppal) ಆಸ್ಪತ್ರೆ ಹಾಗೂ ಆರೋಗ್ಯ ಸೇವೆಗಳನ್ನು ಬಲಪಡಿಸಲು ಪ್ರಮುಖ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಜಿಲ್ಲೆಯಲ್ಲಿ ಖಾಲಿ ಇರುವ ನ್ಯೂರೋಲಜಿಸ್ಟ್, ಫಿಸಿಶಿಯನ್, ಮೆಡಿಕಲ್ ಆಫೀಸರ್, ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. MBBS, MD, … Read more