DHFWS Udupi Recruitment 2026: ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..! ₹25,000 ವರೆಗೆ ವೇತನ

DHFWS Udupi Recruitment 2026

ಆರೋಗ್ಯ ಇಲಾಖೆಯಲ್ಲಿ ಸರ್ಕಾರಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS Udupi) ಉತ್ತಮ ಅವಕಾಶವನ್ನು ಒದಗಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ ಖಾಲಿ ಇರುವ ಕ್ಲಿನಿಕಲ್ ಸೈಕಾಲಜಿಸ್ಟ್, ಆಡಿಯಾಲಜಿಸ್ಟ್/ಸ್ಪೀಚ್ ಥೆರಪಿಸ್ಟ್ ಹಾಗೂ ಆಪ್ಟೋಮೆಟ್ರಿಸ್ಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ … Read more