₹2,000 ಹಣ ಮುಂದುವರಿಯಲು ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ? ಸರ್ಕಾರದ ಹೊಸ ಮಾಸ್ಟರ್ ಪ್ಲಾನ್..!

gruhalakshmi scheme new application

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಯಾದ ‘ಗೃಹಲಕ್ಷ್ಮಿ ಯೋಜನೆ’ (Gruha Lakshmi Scheme) ಇದೀಗ ದೊಡ್ಡ ತಿರುವು ಪಡೆದುಕೊಂಡಿದೆ. ಕಳೆದ ಎರಡು ವರ್ಷಗಳಿಂದ ಲಕ್ಷಾಂತರ ಯಜಮಾನಿಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ₹2,000 ಹಣ ಯಶಸ್ವಿಯಾಗಿ ಜಮೆಯಾಗುತ್ತಿದೆಯಾದರೂ, ಯೋಜನೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿರುವ ಆತಂಕಕಾರಿ ವರದಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ನಕಲಿ ಫಲಾನುಭವಿಗಳಿಗೆ ಬ್ರೇಕ್ ಹಾಕಲು ಸರ್ಕಾರ ಭರ್ಜರಿ ತಯಾರಿ ನಡೆಸುತ್ತಿದ್ದು, ಪ್ರಸ್ತುತ ಹಣ ಪಡೆಯುತ್ತಿರುವವರೂ ಮತ್ತೊಮ್ಮೆ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಗಂಭೀರ ಚಿಂತನೆ … Read more