ಎಸ್ಸಿ, ಎಸ್ಟಿ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆರಂಭ..! ಇಂದೇ ಅಪ್ಲೈ ಮಾಡಿ
ಬೆಂಗಳೂರು ಅಥವಾ ಹೊರಡ ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯುತ್ತಮ ಆಸರೆ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (Hostels) ಉಚಿತ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಪೋಷಕರಿಗೆ ಆರ್ಥಿಕ ಹೊರೆ ತಗ್ಗಿಸಲು ಮತ್ತು ವಿದ್ಯಾರ್ಥಿಗಳಿಗೆ ಸುರಕ್ಷಿತ ವಸತಿ ಕಲ್ಪಿಸಲು ಈ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಯಾರಿಗೆಲ್ಲಾ ಸಿಗಲಿದೆ ಅವಕಾಶ? ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಂತಕ್ಕೆ ಅನುಗುಣವಾಗಿ ಅರ್ಜಿ … Read more