Bank of Baroda Recruitment 2026: ಖಾಲಿಯಿರುವ 1,100 ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆಯ ಕನಸು ಕಾಣುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕ್ ಆಫ್ ಬರೋಡಾ (BOB) ಭರ್ಜರಿ ಸಿಹಿಸುದ್ದಿ ನೀಡಿದೆ. ಅಖಿಲ ಭಾರತ ಮಟ್ಟದಲ್ಲಿ ಖಾಲಿ ಇರುವ ಒಟ್ಟು 1,100 ವೆಲ್ತ್ ಎಕ್ಸಿಕ್ಯೂಟಿವ್ ಮತ್ತು ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ (Graduation) ಅಥವಾ ಸಿಎ (Chartered Accountant) ಮುಗಿಸಿರುವ ಅರ್ಹ ಅಭ್ಯರ್ಥಿಗಳು 24 ಸೆಪ್ಟೆಂಬರ್ 2026 ರೊಳಗೆ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ … Read more