IBPS PO Recruitment 2026: 7,365 ಬ್ಯಾಂಕ್ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿ
ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಅಧಿಕಾರಿ ಹುದ್ದೆ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. Institute of Banking Personnel Selection (IBPS) ಸಂಸ್ಥೆಯು Probationary Officer (PO) / Management Trainee (MT) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ದೇಶದ ವಿವಿಧ ಸರ್ಕಾರಿ ಬ್ಯಾಂಕ್ಗಳಲ್ಲಿ ಒಟ್ಟು 7,365 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ, ಸ್ಥಿರ … Read more