ಸರ್ಕಾರದಿಂದ ಆದಿವಾಸಿಗಳಿಗೆ ಹೊಸ ಭರವಸೆ! ₹33.36 ಕೋಟಿ ಅನುದಾನದೊಂದಿಗೆ ನೂತನ ಅಭಿವೃದ್ಧಿ ನಿಗಮ ಸ್ಥಾಪನೆ

Karnataka Adivasi Development Corporation 2026

**ಬೆಂಗಳೂರು: ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಆದಿವಾಸಿ ಸಮುದಾಯಗಳ ಬದುಕಿನಲ್ಲಿ ಹೊಸ ಬದಲಾವಣೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸೋಲಿಗ, ಜೇನುಕುರುಬ, ಕಾಡುಕುರುಬ, ಸಿದ್ಧಿ ಸೇರಿದಂತೆ ಹಲವು ಬುಡಕಟ್ಟು ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ‘ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನಿಗಮದ ಆರಂಭಿಕ ಕಾರ್ಯಚಟುವಟಿಕೆಗಳಿಗಾಗಿ ಬರೋಬ್ಬರಿ ₹33.36 ಕೋಟಿ ಅನುದಾನ ಮೀಸಲಿಡಲಾಗಿದೆ. ಇದರ ಜೊತೆಗೆ ಮಹಿಳೆಯರಿಗೆ ಹೊಲಿಗೆ ಯಂತ್ರ … Read more