Karnataka Prisons Department Recruitment 2026: ಖಾಲಿಯಿರುವ 869 ಜೈಲರ್, ವಾರ್ಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಕಾರಾಗೃಹ ಇಲಾಖೆಯಲ್ಲಿ ಸಮವಸ್ತ್ರಧಾರಿ ಸರ್ಕಾರಿ ಹುದ್ದೆಯನ್ನು ಎದುರುನೋಡುತ್ತಿರುವ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು (Karnataka Prisons Department) ಖಾಲಿ ಇರುವ 869 ಜೈಲರ್ (Jailor), ವಾರ್ಡರ್ (Warder) ಮತ್ತು ಇನ್ಸ್ಟ್ರಕ್ಟರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ (SSLC), ಡಿಪ್ಲೊಮಾ ಅಥವಾ ಯಾವುದೇ ಪದವಿ (Degree) ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ … Read more