SSLC Result 2026: ಏಪ್ರಿಲ್ 24ಕ್ಕೆ ರಿಸಲ್ಟ್ ಡೌಟ್? ಹೈಕೋರ್ಟ್ನಲ್ಲಿ ವಿದ್ಯಾರ್ಥಿಗಳ ಭವಿಷ್ಯ..!
ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿ ಫಲಿತಾಂಶಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಈಗ ಹೊಸದೊಂದು ಆತಂಕ ಶುರುವಾಗಿದೆ. ಪ್ರತಿ ವರ್ಷದಂತೆ ಏಪ್ರಿಲ್ ಅಂತ್ಯಕ್ಕೆ ಬರಬೇಕಿದ್ದ ರಿಸಲ್ಟ್, ಈ ಬಾರಿ ಹೈಕೋರ್ಟ್ನಲ್ಲಿ ನಡೆಯುತ್ತಿರುವ ಒಂದು ಕಾನೂನು ಹೋರಾಟದಿಂದಾಗಿ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ಏನಿದು ಗೊಂದಲ? ಸಾಮಾನ್ಯವಾಗಿ ಕರ್ನಾಟಕ ಪರೀಕ್ಷಾ ಮಂಡಳಿಯು (KSEAB) ಏಪ್ರಿಲ್ 24ರ ಸುಮಾರಿಗೆ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ತೃತೀಯ ಭಾಷಾ (Third Language) ವಿಷಯದಲ್ಲಿ ರಾಜ್ಯ … Read more