ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಪ್ರಥಮ ಪ್ರಯತ್ನದಲ್ಲಿ ಪಾಸಾದವರಿಗೆ ಸಿಗಲಿದೆ ಭರ್ಜರಿ ಪ್ರೋತ್ಸಾಹ ಧನ..!
ರಾಜ್ಯದ ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಯಾವುದೇ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲೇ (First Attempt) ಪಾಸ್ ಆದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹ ವಿದ್ಯಾರ್ಥಿಗಳು ತಡ ಮಾಡದೆ ಇಂದೇ ಅರ್ಜಿ ಸಲ್ಲಿಸಬಹುದಾಗಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರು? … Read more