KCET ಫಲಿತಾಂಶ ಪ್ರಕಟ..! ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಜೂನ್ 06 ರಾದ ಇಂದು ಕೆಸಿಇಟಿ ಪರೀಕ್ಷೆಯ (KCET 2026) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡುತ್ತಿದೆ. ಕರ್ನಾಟಕದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ಪಶುಸಂಗೋಪನೆ ಸೇರಿದಂತೆ ಪ್ರಮುಖ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಪರೀಕ್ಷೆ ಬರೆದ 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಸ್ಕೋರ್ ಮತ್ತು ರಾಂಕ್ಗಳನ್ನು ಆನ್ಲೈನ್ನಲ್ಲಿ ವೀಕ್ಷಿಸಬಹುದು. ಹೆಚ್ಚಿನ ದಟ್ಟಣೆಯನ್ನು (Heavy Traffic) ನಿಯಂತ್ರಿಸುವ ಸಲುವಾಗಿ ಕೆಇಎ ವತಿಯಿಂದ ಫಲಿತಾಂಶವನ್ನು … Read more