Kotak Kanya Scholarship 2026: ವಿದ್ಯಾರ್ಥಿಗಳಿಗೆ ವಾರ್ಷಿಕ ಸಿಗಲಿದೆ ₹1.5 ಲಕ್ಷ
12ನೇ ತರಗತಿ ಪೂರ್ಣಗೊಳಿಸಿ ವೃತ್ತಿಪರ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆದಿರುವ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಕೋಟಕ್ ಮಹೀಂದ್ರಾ ಗ್ರೂಪ್ (Kotak Mahindra Group) ಮತ್ತು ಕೋಟಕ್ ಎಜುಕೇಶನ್ ಫೌಂಡೇಶನ್ (Kotak Education Foundation) ಜಂಟಿಯಾಗಿ ‘ಕೋಟಕ್ ಕನ್ಯಾ ಸ್ಕಾಲರ್ಶಿಪ್ 2026-27’ ಅನ್ನು ಪ್ರಕಟಿಸಿವೆ. ಈ ವಿದ್ಯಾರ್ಥಿವೇತನ ಯೋಜನೆಯಡಿ ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್ (MBBS), ಆರ್ಕಿಟೆಕ್ಚರ್, ಡಿಸೈನ್, ಇಂಟಿಗ್ರೇಟೆಡ್ ಎಲ್ಎಲ್ಬಿ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ … Read more