ಪಿಯುಸಿ ಪಾಸಾದವರಿಗೆ ಖಾಕಿ ಧರಿಸುವ ಸುವರ್ಣಾವಕಾಶ..! 3,991 ಸಿವಿಲ್ ಕಾನ್‌ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ

KSP Recruitment 2026

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಮತ್ತು ಖಾಕಿ ಧರಿಸಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಕರ್ನಾಟಕದ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರವು ಭರ್ಜರಿ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು (KSP) ಖಾಲಿ ಇರುವ 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (Civil Police Constable) ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಅಡಿಯಲ್ಲಿ ಈ ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, … Read more

8,176 ಹುದ್ದೆಗಳ ಭರ್ತಿಗೆ ಮುಹೂರ್ತ ಫಿಕ್ಸ್..! ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ

KSP Recruitment 2026

ನೀವು ಪೊಲೀಸ್ ಇಲಾಖೆಗೆ ಸೇರಿ ನಾಡಿನ ಸೇವೆ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಶೀಘ್ರದಲ್ಲೇ ಬರೋಬ್ಬರಿ 8,176 ಕಾನ್ಸ್‌ಟೇಬಲ್ ಮತ್ತು ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅಧಿಕೃತ ಚಾಲನೆ ನೀಡಲಿದೆ. ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯ ಭಾಗವಾಗಿ ಈ ನೇಮಕಾತಿ ನಡೆಯುತ್ತಿದ್ದು, ಖಾಕಿ ಧರಿಸುವ ನಿಮ್ಮ ಆಸೆಗೆ ಈಗ ಹೊಸ ರೆಕ್ಕೆ ಬಂದಂತಾಗಿದೆ. ಹುದ್ದೆಗಳ ವಿವರ: ಈ ಬಾರಿ ಕಲ್ಯಾಣ ಕರ್ನಾಟಕ ಮತ್ತು ಉಳಿದ … Read more