LPG Cylinder Price: ನವೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ! ಬೆಂಗಳೂರಿನಲ್ಲಿ ಇಂದಿನ ದರ ಎಷ್ಟು ಗೊತ್ತಾ?
ಬೆಂಗಳೂರು: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರಿಗೆ ನವೆಂಬರ್ ತಿಂಗಳ ಆರಂಭದಲ್ಲೇ ಬೆಲೆ ಪರಿಷ್ಕರಣೆಯ ಸುದ್ದಿ ಹೊರಬಿದ್ದಿದೆ. ಹಬ್ಬದ ಸಂಭ್ರಮದ ನಡುವೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬಳಸುವ ಹೋಟೆಲ್ ಮಾಲೀಕರು, ವ್ಯಾಪಾರಿಗಳು ಹಾಗೂ ಆಹಾರ ಮಳಿಗೆ ನಡೆಸುವವರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ನವೆಂಬರ್ 1ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ₹10ರಿಂದ ₹11.50ರವರೆಗೆ ಹೆಚ್ಚಳ ಮಾಡಲಾಗಿದೆ. ಆದರೆ, ಮನೆಗಳಲ್ಲಿ ಪ್ರತಿದಿನ ಅಡುಗೆಗೆ ಬಳಸುವ 14.2 ಕೆಜಿ ಗೃಹಬಳಕೆಯ ಎಲ್ಪಿಜಿ … Read more