ಮಹಿಳೆಯರಿಗೆ ಕೇಂದ್ರದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಕನೆಕ್ಷನ್ ಜೊತೆಗೆ ₹1600 ನಗದು ನೆರವು..!
ದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಹಿಳೆಯರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PM Ujjwala Yojana – PMUY) ಅಡಿಯಲ್ಲಿ ಅರ್ಹ ಮಹಿಳೆಯರಿಗೆ ಉಚಿತ ಎಲ್ಪಿಜಿ (LPG) ಗ್ಯಾಸ್ ಸಂಪರ್ಕದ ಜೊತೆಗೆ ಬರೋಬ್ಬರಿ ₹1,600 ಆರ್ಥಿಕ ನೆರವು ನೀಡಲಾಗುತ್ತಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹೊಗೆರಹಿತ ಅಡುಗೆ ವ್ಯವಸ್ಥೆಯನ್ನು ಉತ್ತೇಜಿಸಲು ಜಾರಿಗೆ ತಂದಿರುವ ಈ ಉಜ್ವಲ 2.0 ಯೋಜನೆ ಈಗಾಗಲೇ ದೇಶದ ಕೋಟ್ಯಂತರ … Read more