MAHE Recruitment 2026: ಮಾಹೆ ಮಣಿಪಾಲದಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕರ್ನಾಟಕದ ಉಡುಪಿ ಜಿಲ್ಲೆಯ ಪ್ರಸಿದ್ಧ ಉನ್ನತ ಶಿಕ್ಷಣ ಸಂಸ್ಥೆಯಾದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE – Manipal Academy of Higher Education) ರಿಸರ್ಚ್ ಪ್ರಾಜೆಕ್ಟ್ಗಳ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಸಂಸ್ಥೆಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-I (Project Manager) ಹಾಗೂ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್-III ಸೇರಿದಂತೆ ಒಟ್ಟು 04 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಸ್ನಾತಕೋತ್ತರ ಪದವಿ … Read more