9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ₹12,000 ವಿದ್ಯಾರ್ಥಿವೇತನ..! ಅರ್ಜಿ ಸಲ್ಲಿಕೆ ಹೇಗೆ?
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು (EWS), ವಾಣಿಜ್ಯ ವಾಹನ ಚಾಲಕರು ಹಾಗೂ ಮೆಕ್ಯಾನಿಕ್ಗಳ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹಾಗೂ ಅವರ ಶೈಕ್ಷಣಿಕ ಕನಸುಗಳಿಗೆ ಆರ್ಥಿಕ ಬಲ ತುಂಬಲು ವ್ಯಾಲ್ವೋಲಿನ್ ಕಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ಮಹತ್ವದ ಹೆಜ್ಜೆಯಿಟ್ಟಿದೆ. ‘ಮುಸ್ಕಾನ್ ಸ್ಕಾಲರ್ಶಿಪ್ ಪ್ರೋಗ್ರಾಂ 2.0 (2026-27)’ ಯೋಜನೆ ಮೂಲಕ, ಪ್ರಸ್ತುತ 9 ರಿಂದ 12ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಭರ್ಜರಿ ವಿದ್ಯಾರ್ಥಿವೇತನವನ್ನು (Scholarship) ಘೋಷಿಸಲಾಗಿದೆ. ಈ ಯೋಜನೆಯಡಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಗರಿಷ್ಠ ₹12,000 … Read more