ಪಿಎಂ ಕಿಸಾನ್ ಬಿಗ್ ಅಪ್ಡೇಟ್: ರೈತರಿಗೆ ‘ಡಿಜಿಟಲ್ ಐಡಿ’ ಕಡ್ಡಾಯ!
ದೇಶದ ಕೋಟ್ಯಂತರ ಅನ್ನದಾತರಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6,000 ರೂಪಾಯಿ ಸಹಾಯಧನ ಪಡೆಯಲು ‘ವಿಶಿಷ್ಟ ರೈತ ಐಡಿ’ (Farmer ID) ಹೊಂದುವುದು ಕಡ್ಡಾಯವಾಗಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಮತ್ತು ಕೇವಲ ಅರ್ಹ ರೈತರಿಗೆ ಮಾತ್ರ ಹಣ ತಲುಪುವಂತೆ ಮಾಡಲು ಈ ಹೊಸ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಒಂದು ವೇಳೆ ನೀವು ಈ ಐಡಿ ಹೊಂದಿಲ್ಲದಿದ್ದರೆ, ಮುಂದಿನ ಕಂತಿನ 2,000 … Read more