ಪಂಜಾಬ್ & ಸಿಂಧ್ ಬ್ಯಾಂಕ್ನಲ್ಲಿ ಖಾಲಿಯಿರುವ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಬೇಕು ಎಂಬುದು ನಿಮ್ಮ ಕನಸಾಗಿದ್ದರೆ, ನಿಮಗೊಂದು ಸುವರ್ಣ ಅವಕಾಶ ಎದುರಾಗಿದೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ದೇಶಾದ್ಯಂತ ಬರೋಬ್ಬರಿ 1000 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಬಂಪರ್ ಅಧಿಸೂಚನೆ ಹೊರಡಿಸಿದೆ. ವಿಶೇಷವೆಂದರೆ, ಈ ನೇಮಕಾತಿಯಲ್ಲಿ ನಮ್ಮ ಕರ್ನಾಟಕಕ್ಕೆ 60 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ಉದ್ಯೋಗದ ಸಂಪೂರ್ಣ ವಿವರ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಇಲ್ಲಿ ತಿಳಿಯಿರಿ. … Read more