RRB NTPC Recruitment 2026: ಖಾಲಿಯಿರುವ 3,477 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗಾವಕಾಶ..!
ಭಾರತೀಯ ರೈಲ್ವೆಯಲ್ಲಿ (Indian Railways) ಉದ್ಯೋಗ ಪಡೆಯಲು ಎದುರುನೋಡುತ್ತಿರುವ ಪದವೀಧರರಿಗೆ ರೈಲ್ವೆ ನೇಮಕಾತಿ ಮಂಡಳಿಯು (Railway Recruitment Boards – RRB) ನೇಮಕಾತಿ ಪ್ರಕಟಣೆ ಹೊರಡಿಸಿದೆ. ನಾನ್-ಟೆಕ್ನಿಕಲ್ ಪಾಪ್ಯುಲರ್ ಕ್ಯಾಟಗರೀಸ್ (NTPC – Graduate Posts) ಅಡಿಯಲ್ಲಿ ಖಾಲಿ ಇರುವ 3,477 ಹುದ್ದೆಗಳ ಭರ್ತಿಗೆ ಅಧಿಸೂಚನೆ (CEN No. 06/2026) ಬಿಡುಗಡೆಯಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು 08 ಅಕ್ಟೋಬರ್ 2026 ರಿಂದ … Read more