SBI ಬೃಹತ್ ನೇಮಕಾತಿ: 2,273 ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ಕೆಲಸ ಮಾಡಬೇಕು ಎಂಬುದು ಅನೇಕ ಪದವೀಧರರ ಕನಸು. ಈಗ ಆ ಕನಸನ್ನು ನನಸು ಮಾಡಿಕೊಳ್ಳುವ ಸಮಯ ಬಂದಿದೆ. ಎಸ್ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,273 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ಭರ್ತಿಗೆ ಅಧಿಕೃತ ಚಾಲನೆ ನೀಡಿದೆ. ವಿಶೇಷವೆಂದರೆ, ನಮ್ಮ ಕರ್ನಾಟಕದ ಅಭ್ಯರ್ಥಿಗಳಿಗೆ ಇಲ್ಲಿ ಹೆಚ್ಚಿನ ಪ್ರಾಧಾನ್ಯತೆ ಸಿಗಲಿದೆ. ಕರ್ನಾಟಕದವರಿಗೆ ಗುಡ್ ನ್ಯೂಸ್! ಈ ಒಟ್ಟು ಹುದ್ದೆಗಳಲ್ಲಿ ಬೆಂಗಳೂರು … Read more