Sitaram Jindal Scholarship 2026: 11ನೇ ತರಗತಿಯಿಂದ ಪಿಜಿವರೆಗೆ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು! ಅರ್ಹತೆ, ದಾಖಲೆಗಳು ಮತ್ತು ಅರ್ಜಿ ಸಲ್ಲಿಕೆ ಮಾಹಿತಿ
ಹಲೋ ಸ್ನೇಹಿತರೇ ನಮಸ್ಕಾರ, ಮನೆಯ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ಕಾರಣಕ್ಕೆ ನಿಮ್ಮ ಮಕ್ಕಳ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು. ಉನ್ನತ ಶಿಕ್ಷಣ ಪಡೆಯಬೇಕೆಂಬ ಕನಸು ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳಿಗೆ ಇಲ್ಲೊಂದು ಉಪಯುಕ್ತ ಅವಕಾಶವಿದೆ. ದೇಶದ ಪ್ರತಿಷ್ಠಿತ ಸೀತಾರಾಮ್ ಜಿಂದಾಲ್ ಫೌಂಡೇಶನ್ ವತಿಯಿಂದ 11ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮೂಲಕ ಆರ್ಥಿಕ ನೆರವು ನೀಡಲಾಗುತ್ತಿದೆ. ವಿಶೇಷವೆಂದರೆ, ಕೇವಲ ಪದವಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಪಿಯುಸಿ, ಐಟಿಐ, ಡಿಪ್ಲೊಮಾ, … Read more