ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಈ ಬಾರಿ ಫಲಿತಾಂಶದ ದಿನಾಂಕವೂ ಮೊದಲೇ ಫಿಕ್ಸ್..!
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. 2026ರ ಸಾಲಿನ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಈ ಬಾರಿ ಕೇವಲ ಪರೀಕ್ಷಾ ದಿನಾಂಕ ಮಾತ್ರವಲ್ಲದೆ, ಫಲಿತಾಂಶದ ದಿನವನ್ನೂ ಮೊದಲೇ ತಿಳಿಸುವ ಮೂಲಕ ಇಲಾಖೆ ವಿದ್ಯಾರ್ಥಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಿದೆ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸ್ಪೆಷಲ್ ಗಿಫ್ಟ್! ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಸಿಹಿಸುದ್ದಿ ನೀಡಿದೆ. … Read more