SSLC Result 2026 LIVE: ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ! ನಿಮ್ಮ ಮೊಬೈಲ್ನಲ್ಲೇ ರಿಸಲ್ಟ್ ನೋಡುವುದು ಹೇಗೆ?
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಹಾಗೂ ಪೋಷಕರ ಎದೆಯಲ್ಲಿ ಈಗ ಧವಧವ ಶುರುವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ. ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಸುಮಾರು 8 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಯಶಸ್ವಿಯಾಗಿ ಮುಗಿದಿದ್ದು, ಮಂಡಳಿಯು ಯಾವುದೇ ಕ್ಷಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅಧಿಕೃತವಾಗಿ ರಿಸಲ್ಟ್ … Read more