SSLC ಆಗಿದ್ರೆ ಬ್ಯಾಂಕ್ ಉದ್ಯೋಗ..! ವಿಕಾಸ್ ಬ್ಯಾಂಕ್ನಲ್ಲಿ 46 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎನ್ನುವ ಕನಸು ನಿಮಗಿದೆಯೇ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೊಸಪೇಟೆಯ ಪ್ರತಿಷ್ಠಿತ ವಿಕಾಸ್ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 46 ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಕೇವಲ ಕೆಲಸ ಮಾತ್ರವಲ್ಲ, ವೃತ್ತಿಪರ ಬ್ಯಾಂಕಿಂಗ್ ಕಲಿಕೆಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಯಾವೆಲ್ಲಾ ಹುದ್ದೆಗಳು ಖಾಲಿ ಇವೆ? ಬ್ಯಾಂಕ್ ತನ್ನ ವ್ಯವಹಾರ ವಿಸ್ತರಣೆಗಾಗಿ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಹುಡುಕುತ್ತಿದೆ: ವಿದ್ಯಾರ್ಹತೆ ಮತ್ತು ವಯೋಮಿತಿ ಏನಿರಬೇಕು? ಈ … Read more