ವಿವೋ ಕನ್ಯಾಜ್ಞಾನ ವಿದ್ಯಾರ್ಥಿವೇತನ: ವರ್ಷಕ್ಕೆ ಸಿಗಲಿದೆ ₹60,000..! ಇಲ್ಲಿಂದ ಅಪ್ಲೇ ಮಾಡಿ
ವಿಜ್ಞಾನ ಅಥವಾ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಕನಸು ಹೊತ್ತಿರುವ ವಿದ್ಯಾರ್ಥಿನಿಯರಿಗೆ ವಿವೋ ಇಂಡಿಯಾ (Vivo India) ಭರ್ಜರಿ ಸಿಹಿಸುದ್ದಿ ನೀಡಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಪ್ರತಿಭಾವಂತ ಹೆಣ್ಣುಮಕ್ಕಳ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ‘ವಿವೋ ಕನ್ಯಾಜ್ಞಾನ’ (Vivo KanyaGyaan) ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಲಾಗಿದ್ದು, ಇದು ಸಾವಿರಾರು ಕನಸುಗಳಿಗೆ ರೆಕ್ಕೆ ನೀಡಲಿದೆ. ಏನಿದು ಯೋಜನೆ? ಎಷ್ಟು ಹಣ ಸಿಗುತ್ತೆ? ಹೆಣ್ಣುಮಕ್ಕಳನ್ನು STEM (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ) ಶಿಕ್ಷಣದಲ್ಲಿ ಉತ್ತೇಜಿಸಲು ಈ ಸ್ಕಾಲರ್ಶಿಪ್ ನೀಡಲಾಗುತ್ತಿದೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ … Read more